ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ...
ಬಾರಾಬಂಕಿ: ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಚಲಾಯಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿಶುಕ್ರವಾರ ಹೇಳಿದ್ದಾರೆ. ಇಂಡಿಯಾ ಬ್ಲಾಕ್ ಮಿತ್ರಪಕ್ಷಗಳ ವಿರುದ್ಧ ತೀಕ್ಷ್ಣವಾದ ವ್ಯಂಗ್ಯವಾಡಿದ ಮೋದಿ, ಬುಲ್ಡೋಜರ್ಗಳನ್ನು ಎಲ್ಲಿ ಓಡಿಸಬೇಕೆಂದು...
ಪಾಕಿಸ್ತಾನ ಮೂಲದ ಅಮೆರಿಕದ ಬಿಲಿಯನೇರ್ ಉದ್ಯಮಿ ಸಾಜಿದ್ ತರಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮೋದಿ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಪ್ರಬಲ ನಾಯಕರಾಗಿದ್ದು, ಅವರು ಖಂಡಿತವಾಗಿಯೂ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಾರೆ...
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣಾ ಬಿಜೆಪಿ ಪಕ್ಷವು 300ರ ಸೀಟುಗಳನ್ನು ಪಡೆಯಲಿದೆ, ಅವರ ಲೆಕ್ಕಾಚಾರ ತಲೆ ಕೆಳಗಾಗುವುದಿಲ್ಲ ಎಂದು ಚುನಾವಣಾ ಸ್ಪೆಷಲಿಸ್ಟ್ ಪ್ರಶಾಂತ್ ಕಿಶೋರ್ ಹೇಳಿದ್ದಾರೆ,ಕಿಶೋರ್ ಪ್ರಕಾರ ಉತ್ತರದ ಮತ್ತ ಪಶ್ಚಿಮದ ಭಾಗದಲ್ಲಿ ಬಿಜೆಪಿ...
ಬೆಂಗಳೂರು: ಹಲವು ಕಾರಣಗಳಿಗೆ ಷೇರು ಮಾರುಕಟ್ಟೆ ಸಾಕಷ್ಟು ಕುಸಿತ ಕಾಣುತ್ತಿದ್ದು ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಯಿಸಿದ್ದಾರೆ,ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆಯಿಂದ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ ಎಂಬ ವದಂತಿ ಬಗ್ಗೆ...
ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ವಿರುದ್ಧದ ಅಪಹರಣ ಆರೋಪ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ. ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ,...
ಮಂಡಿ: 2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರು, ಭಾರತ ‘ಹಿಂದೂ ರಾಷ್ಟ್ರ’ವಾಗಬೇಕು...
ಫೊಲ್ಬನಿ: ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಟ 50 ಸ್ಧಾನಗಳನ್ನೂ ಗೆಲ್ಲುವುದಿಲ್ಲ, ಹಾಗಾಗಿ ವಿರೋಧ ಪಕ್ಷದ ಸ್ಧಾನಮಾನವನ್ನು ಗಳಿಸಿಕೊಳ್ಳಲಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ,ಒಡಿಶಾದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಏಕಕಾಲಕ್ಕೆ ನಡೆಯುತ್ತಿವೆ, ಕಂಧಮಾಲ್...
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ...
ಅಸ್ಸಾಂ: ಕಾಂಗ್ರೆಸ್ ಪಕ್ಷ ಸೋಲುವ ಹತಾಶೆಯಿಂದ ಸಾಕಷ್ಟು ಮಟ್ಟಕ್ಕೆ ಇಳಿದಿದೆ, ಬಜೆಪಿ ಬಗ್ಗೆ ನಾನಾರೀತಿಯ ಕಸರತ್ತು ಮಾಡುತ್ತಿದೆ, ಅಲ್ಲದೇ ಬಿಜೆಪಿ ಅಧಿಕಾರದಲ್ಲಿ ಸಂವಿಧಾನ ತಿರುಚುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅಮಿತ್ ಶಾ ಆಕ್ರೋಶ...