ಬೆಂಗಳೂರು1 day ago
BLOಗಳ ಕೆಲಸಕ್ಕೆ ಅಡ್ಡಿಯಾದರೆ ಎಫ್ಐಆರ್! ಎಸ್ಐಆರ್ ಅಭಿಯಾನಕ್ಕೆ ಬಿಬಿಎಂಪಿ ಖಡಕ್ ಎಚ್ಚರಿಕೆ
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಅಭಿಯಾನ ರಾಜ್ಯಾದ್ಯಂತ ವೇಗ ಪಡೆದುಕೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ (BLO) ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ...