ದೇಶ3 months ago
BENGALURU ಜನಾಕ್ರೋಶಕ್ಕೆ ಮಣಿದ ಸರ್ಕಾರ: KSRTC–BMTC ಬಸ್ಗಳ ಮೇಲೆ ತಂಬಾಕು ಜಾಹೀರಾತು ಸಂಪೂರ್ಣ ತೆರವು
ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಜಾಹೀರಾತುಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿವೆ. ರಾಜ್ಯದ ವಿವಿಧ ಭಾಗಗಳಲ್ಲಿ...