ದೇಶ1 year ago
ಇನ್ಮುಂದೆ ಮೊಬೈಲ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಪಾಸ್ ಲಭ್ಯ!: ನೀವು ಪಡೆಯುವುದು ಹೇಗೆ? – BMTC Digital Pass
ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸ್ಗಳನ್ನು ಪೂರ್ವ ಮುದ್ರಿತ ಮತ್ತು ಡಿಜಿಟಲ್ ಮಾದರಿಯಲ್ಲಿ ವಿತರಣೆ ಮಾಡಲು ಮುಂದಾಗಿದೆ. ಇನ್ನು ಮುಂದೆ ಪ್ರಯಾಣಿಕರು ಪಾಸ್ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಬಿಎಂಟಿಸಿ ಪ್ರಯಾಣಿಕರ...