ಮೈಸೂರು (Mysuru) ಜಿಲ್ಲೆಯ ಸರಗೂರು ತಾಲೂಕು ಕಚೇರಿ ಹಾಗೂ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Email Bomb Threat) ಬಂದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಬೆದರಿಕೆ ಸಂದೇಶದ...
ಹೈದರಾಬಾದ್ (ತೆಲಂಗಾಣ): ಕುವೈತ್ನಿಂದ ಹೈದರಾಬಾದ್ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ತುರ್ತುವಾಗಿ ಮುಂಬೈಗೆ ತಿರುಗಿಸಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ...
ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಬರುವ ಘಟನೆಯಿಂದ ರಾಜ್ಯ ರಾಜಧಾನಿಯಲ್ಲಿ ಭಯ ಮೂಡಿದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕೃತ ಇಮೇಲ್ ಐಡಿಗೆ ನಿನ್ನೆ ರಾತ್ರಿ 11.30ರ ಸುಮಾರಿಗೆ...
ಚೆನ್ನೈ: ತಮಿಳುನಾಡಿನಲ್ಲಿ ಸೆಲೆಬ್ರಿಟಿಗಳು ಮತ್ತು ರಾಜಕೀಯ ಗಣ್ಯರ ಮೇಲೆ ಬಾಂಬ್ ಬೆದರಿಕೆ ಕರೆಗಳು ನಿರಂತರವಾಗಿದ್ದು, ಭಾನುವಾರ ರಾತ್ರಿ ಮತ್ತೊಂದು ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಅಪರಿಚಿತ ಮೂಲಗಳಿಂದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್...
ಚೆನ್ನೈ: ತಮಿಳು ಚಿತ್ರರಂಗದ ಸೂಪರ್ಸ್ಟಾರ್ ರಜನಿಕಾಂತ್ ಮತ್ತು ಅವರ ಮಾಜಿ ಅಳಿಯ, ಖ್ಯಾತ ನಟ ಧನುಷ್ ಅವರನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಮಿಳುನಾಡು ಪೊಲೀಸ್ ಇಲಾಖೆಯ ಮಹಾನಿರ್ದೇಶಕರ ಅಧಿಕೃತ ಇಮೇಲ್ ಐಡಿಗೆ ಕಳುಹಿಸಲಾದ...
ಬೆಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ 6E4814 ವಿಮಾನದಲ್ಲಿ ಭಯಂಕರ ಪ್ರಸಂಗ ಸಂಭವಿಸಿದೆ. ವಿಮಾನದಲ್ಲಿ 168 ಪ್ರಯಾಣಿಕರಿದ್ದರು. ವಿಮಾನ ಬಾತ್ ರೂಮ್ನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿರುವುದು ಗಮನಸೆಳೆದಿದೆ. ಈ ಕುರಿತು ವಿಮಾನದಲ್ಲಿ...
ಚೆನ್ನೈ: ಭಾರತದ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರ ಚೆನ್ನೈ ನಿವಾಸಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಒಡ್ಡಲಾಗಿದೆ. ಈ ಬಗ್ಗೆ ತಮಿಳುನಾಡಿನ ಡಿಜಿಪಿ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ತಪಾಸಣೆ...
ಬೆಂಗಳೂರು: ಆಗಾಗ್ಗೆ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಲೇ ಇವೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮನೆಗಳನ್ನು (CM, DCM Home) ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಪೊಲೀಸ್...
ರಾಮನಗರ: ಬಿಡದಿಯ ರೈಲ್ವೆ ನಿಲ್ದಾಣಕ್ಕೆ (Bidadi Railway Station) ಹುಸಿ ಬಾಂಬ್ ಬೆದರಿಕೆಯೊಂದು (Bomb Threat) ಬಂದಿದ್ದು, ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ...
ಮುಂಬೈ: ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6E5314 ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ,ಚೆನ್ನೈನಿಂದ ಮುಂಬೈ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು, ಮುಂಬೈನಲ್ಲಿ ವಿಮಾನ ಲ್ಯಾಂಡ್ ಆದ ತಕ್ಷಣ...