ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ರಾಜ್ಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ, ಈಗಾಗಲೇ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದು, ರದ್ದಾಗಿರುವ ಕಾರ್ಡ್ ಗಳ ಮರುಪರಿಷ್ಕರಣೆಗೆ ಚಾಲನೆ ಸಿಕ್ಕಿದೆ,ತಾತ್ಕಾಲಿಕವಾಗಿ ಕೈಬಿಡಲಾಗಿದ್ದ ಅದ್ಯತಾ ಪಡಿತರ ಚೀಟಿಗಳನ್ನು ಎಪಿಎಲ್ ಗೆ ಪರಿವರ್ತಿಸುವ...
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ಧತಿ ದೊಡ್ಡ ಸಂಚಲನ ಸೃಷ್ಟಿಸಿದೆ, ಪ್ರಕ್ರಿಯೆ ವೇಳೆ ರದ್ದಾಗಿದ್ದ ಕಾರ್ಡ್ ಗಳು ಮತ್ತೆ ಸಕ್ರಿಯವಾಗುತ್ತಿದೆ, ಗದಗ, ರಾಮನಗರ,ಚಿಕ್ಕಮಂಗಳೂರು,ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಡ್ ಸಕ್ರಿಯ ಕಾರ್ಯ...
ಬೆಂಗಳೂರು: ಬಿಪಿಎಲ್ ಕಾರ್ಡ್ದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. 6 ತಿಂಗಳಿಂದ ಅಕ್ಕಿ ಪಡೆಯದೇ ಇದ್ದ 2.76 ಲಕ್ಷ ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ. ಬಿಪಿಎಲ್ ಕಾರ್ಡ್ ಪರಿಷ್ಕರಣೆ ವೇಳೆ ಆಹಾರ ಇಲಾಖೆ ಮಹತ್ವದ...
ಬಿಪಿಎಲ್ ಕಾರ್ಡ್ ರದ್ದಾದ ಬಗ್ಗೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದು, ಸರ್ಕಾರಿ ನೌಕರರು ಕೂಡ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಬಂದ ಹಿªನ್ನಲೆ ಅನರ್ಹ ಬಿಪಿಎಲ್ ಕಾರ್ಡ್...
ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ ಸರಕಾರಿ ನೌಕರರು ಸೇರಿದಂತೆ ಒಟ್ಟು 13,87,639 ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ, ಈ ಬಗ್ಗೆ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು ನಿಯಮಾವಳಿಗೆ ವಿರುದ್ಧವಾಗಿ...
ಬೆಂಗಳೂರು: 1.73 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿ ವಿಲೇವಾರಿ ಬಾಕಿ ಇದ್ದು ಆದಷ್ಟು ಬೇಗ ಈ ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ಮಂಜೂರು ಮಾಡಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನ...
ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅದನ್ನು ಪತ್ತೆ ಹಚ್ಚಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ವಿಧಾನಸೌಧದಲ್ಲಿ ಸೋಮವಾರ ನಡೆದ...
ಬೆಂಗಳೂರು: ಬಿಪಿಎಲ್ ಚೀಟಿ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶವನ್ನು ನೀಡಿದೆ, ಹೆಸರು ತಿದ್ದುಪಡಿ ವಿಳಾಸ ಬದಲಾವಣೆ, ಸದಸ್ಯರ ಹೆಸರು ಸೇರ್ಪೆಡೆ ಸೇರಿದಂತೆ ಅಗತ್ಯ ಬದಲಾವಣೆಗೆ ಅವಕಾಶವನ್ನು ನೀಡಲಾಗಿದ್ದು ಹತ್ತಿರದ ಕರ್ನಾಟಕ...