ದೇಶ2 weeks ago
Canara RSETI ಯೋಜನೆ: ಉಚಿತ ತರಬೇತಿ + ಪ್ರಮಾಣಪತ್ರ
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳೀಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಫಾಸ್ಟ್ ಫುಡ್ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿ...