ದೇಶ3 hours ago
ಜಗತ್ತಿನ ಗಮನ ಸೆಳೆದ ಭಾರತದ ರಕ್ಷಣಾ ತಂತ್ರಜ್ಞಾನ: ಯುಎಇ ಜೊತೆ ಮಹತ್ವದ ಮಾತುಕತೆ
ನವದೆಹಲಿ: ಜಗತ್ತಿನ ಅತಿದೊಡ್ಡ ಶಸ್ತ್ರಾಸ್ತ್ರ ಆಮದು ರಾಷ್ಟ್ರಗಳಲ್ಲಿ ಒಂದಾಗಿದ್ದ ಭಾರತ ಇದೀಗ ಜಾಗತಿಕ ರಕ್ಷಣಾ ವಲಯದಲ್ಲಿ ಪ್ರಮುಖ ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದೇ ಮೊದಲ ಬಾರಿಗೆ ಮಧ್ಯಪ್ರಾಚ್ಯದ ರಾಷ್ಟ್ರವೊಂದಕ್ಕೆ ಭಾರತದ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಗಳನ್ನು ರಫ್ತು...