ದೇಶ1 week ago
Brazil : ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ
ಬ್ರೆಸಿಲಿಯಾ: ಬ್ರೆಜಿಲ್ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಬೆಲೊ ಹೊರಿಜಾಂಟೆ ನಗರದ ವಸತಿ ಕಟ್ಟಡಕ್ಕೆ ಸಣ್ಣ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಪಂಪುಲ್ಹಾ ವಿಮಾನ ನಿಲ್ದಾಣದಿಂದ...