Chitradurga ಇಂದು ಸಂಪೂರ್ಣ ಕೇಸರಿಮಯವಾಗಿದ್ದು, ಮಾಜಿ ಮುಖ್ಯಮಂತ್ರಿ B. S. Yediyurappa ಅವರ ‘ಅಭಿಮಾನೋತ್ಸವ’ ಕಾರ್ಯಕ್ರಮದ ಸಡಗರ ಮನೆಮಾಡಿದೆ. ನಗರದ ಮಾದಾರ ಚೆನ್ನಯ್ಯ ಮಠದ ಹಿಂಭಾಗದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದ್ದು, ಬೆಳಗ್ಗೆ 11 ಗಂಟೆಗೆ ಅದ್ಧೂರಿ...
B. S. Yediyurappa ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ Chitradurga ಇಂದು ಐತಿಹಾಸಿಕ ಸಾಕ್ಷಿಯಾಗುತ್ತಿದೆ. ರಾಜ್ಯ ರಾಜಕಾರಣದ ಧ್ರುವತಾರೆ ಹಾಗೂ ರೈತನಾಯಕನಾಗಿ ಗುರುತಿಸಿಕೊಂಡಿರುವ ಬಿಎಸ್ವೈ ಅವರ ‘ಅಭಿಮಾನೋತ್ಸವ’ ಕಾರ್ಯಕ್ರಮಕ್ಕಾಗಿ ಕೋಟೆನಾಡು...