ದೇಶ4 hours ago
ಸಿದ್ದರಾಮೋತ್ಸವ ಮಾದರಿಯಲ್ಲಿ ಬಿಎಸ್ವೈ ಅಭಿಮಾನೋತ್ಸವ: ಬಿಜೆಪಿ ಒಳರಾಜಕೀಯಕ್ಕೆ ಹೊಸ ತಿರುವು?
Bengaluru: 2023ರ ವಿಧಾನಸಭೆ ಚುನಾವಣೆಗೆ ಮುನ್ನ Siddaramaiah ಹುಟ್ಟುಹಬ್ಬದ ಅಂಗವಾಗಿ ನಡೆದ “ಸಿದ್ದರಾಮೋತ್ಸವ” ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ನೀಡಿತ್ತು. ದಾವಣಗೆರೆಯಲ್ಲಿ ನಡೆದ ಈ ಭಾರೀ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದು, Rahul Gandhi ಸೇರಿದಂತೆ...