ಬೆಂಗಳೂರು5 months ago
ವಿಧಾನಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ – ಕಿಕ್ ಇಳಿಸಿದ ಡಿಕೆಶಿ
ಬೆಂಗಳೂರು: ವಿಧಾನಸಭೆ (Vidhan Sabha) ಕಲಾಪದಲ್ಲಿಂದು ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಧ್ಯ ಮಾರಾಟ ವಿಚಾರ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ (Liquor Sale) ತಡೆಯುವಂತೆ ಶಾಸಕ ಮಹಾಂತೇಶ ಕೌಜಲಗಿ ಪ್ರಶ್ನೆ ಕೇಳಿದ್ರು. ಈ...