ದೇಶ4 months ago
ಹಾವೇರಿ ಹೋರಿ ಸ್ಪರ್ಧೆ ದುರಂತ: ವೃದ್ಧನ ಸಾವು, ಇಬ್ಬರಿಗೆ ಗಂಭೀರ ಗಾಯ!
ಹಾವೇರಿ: ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ದುರಂತಕ್ಕೆ ಕಾರಣವಾಗಿದೆ. ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಡೆದ ಸ್ಪರ್ಧೆಯಲ್ಲಿ ಹೋರಿ ತಿವಿದು ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....