ದೇಶ4 months ago
BENGALURU : ಬಸ್ನಲ್ಲಿ ಮರೆತಿದ್ದ ₹10 ಲಕ್ಷ ಮೌಲ್ಯದ ಚಿನ್ನಾಭರಣ ಸುರಕ್ಷಿತವಾಗಿ ಹಿಂತಿರುಗಿಸಿದ ಬಿಎಂಟಿಸಿ ಸಿಬ್ಬಂದಿ
ಬೆಂಗಳೂರು: ಬಿಎಂಟಿಸಿ (BMTC) ಬಸ್ ಸಿಬ್ಬಂದಿಯ ಪ್ರಾಮಾಣಿಕತೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಬಸ್ನಲ್ಲೇ ಮರೆತು ಹೋಗಿದ್ದ ಸುಮಾರು ₹10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿರುವ ಬ್ಯಾಗನ್ನು ಯಾವುದೇ ನಷ್ಟವಿಲ್ಲದೆ ಮಾಲೀಕರಿಗೆ ಸುರಕ್ಷಿತವಾಗಿ ಹಿಂತಿರುಗಿಸಿದ ಘಟನೆ...