ಬೆಂಗಳೂರು: ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಕಾವೇರಿ 5ನೇ ಹಂತದ ಕಾಮಗಾರಿ...
ಬೆಂಗಳೂರು: ನಗರದಲ್ಲಿ ಬೋರ್ವೆಲ್ ಕೊರೆಸಲು ಇಚ್ಛಿಸುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್ಎಸ್ಬಿ ಹೇಳಿದೆ. ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಮಾತನಾಡಿ, ‘ಮಳೆ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ನಗರದಲ್ಲಿನ...
ಬೆಂಗಳೂರು: ಜಲಮಂಡಳಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಫೆ.೨೮ ಮಂಗಳವಾರದAದು ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ನೀರು ಪುರೈಕೆಯಲ್ಲಿ ವ್ಯತ್ಯಯವಾಗಲಿದೆ, ನಾಳೆ ಬೆಳಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನೀರು ಪೂರೈಕೆ ಸ್ಧಗಿತಗೊಳ್ಳಲಿದೆ, ಕಾವೇರಿ ನೀರು...