ಕೇರಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆ ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ...
ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭಗೋಂಡಿದೆ, ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ನಡೆದ ಮತದಾನದ ಪ್ರಮಾಣವನ್ನು ಚುನಾವಣಾ ಆಯೋಗ...
ಚನ್ನಪಟ್ಟಣ: ಬೈ ಎಲೆಕ್ಷನ್ ಪಾಲಿಟಿಕ್ಸ್ ರೋಚಕಘಟ್ಟ ತಲುಪಿದೆ, ನಿಖಿಲ್ ಹಾಗೂ ಸಿಪಿವೈ ನಡುವೆ ಜಿದ್ದಾಜಿದ್ದಿನ ಪಾಲಿಟಿಕ್ಸ್ ಶುರುವಾಗಿದೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೆ ಇಳಿದಿದ್ದು ಜಮೀರ್ ಹೊಸ ವಿವಾದ...
ಬೆಂಗಳೂರು: ರಾಜ್ಯದ 3 ಕ್ಷೇತ್ರಗಳ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ, ಬಿಜೆಪಿ ತಂತ್ರ ಫಲಿಸಲ್ಲ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ ,ಬೆಂಗಳೂರಿನಲ್ಲಿ ಮಾತನಾಡಿದ ಅವರು ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು...
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜಕೀಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ನಡವೆ ಪ್ರಜ್ವಲ್ ರೇವಣ್ಣ ಅವರ ಸಿಡಿ ಪ್ರಕರಣ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಬುಧವಾರ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಜಂಟಿ ಪ್ರಚಾರ ನಡೆಸಿದ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನ.13ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ.12ರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ.ಸಾರ್ವಜನಿಕ ಶಾಂತಿ...
ಬೆಳಗಾವಿ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು, ಅದಕ್ಕಾಗಿ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ,ಶಿಗ್ಗಾಂವಿ...
ಹುಬ್ಬಳ್ಳಿ: ಕೊರೋನಾ ಸಾವಿನಲ್ಲೂ ಮಾನವೀಯತೆ ಮರೆತು ಲೂಟಿ ಮಾಡಿದ ಬಸವರಾಜ ಬೊಮ್ಮಾಯಿ ಅವರ ಮಗ ಗೆಲ್ಲಬೇಕಾ? ಎಂದು ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಶ್ನಿಸಿದರು.ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಹಾವನೂರು ಗ್ರಾಮದಲ್ಲಿ ಸೋಮವಾರ ನಡೆದ ಪ್ರಚಾರ...
ಬೆಂಗಳೂರು: ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು...