ಚುನಾವಣೆ1 year ago
ಮೋದಿ ಸರ್ಕಾರದಿಂದ CAA ಜಾರಿ; ಏನಿದು ಪೌರತ್ವ ತಿದ್ದುಪಡಿ ಕಾಯ್ದೆ?, ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೋಮವಾರದಿಂದ ಜಾರಿಗೆ ಬಂದಿದ್ದು, ಗೃಹ ಸಚಿವಾಲಯವು ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಮಸೂದೆಯನ್ನು 2019ರ ಡಿಸೆಂಬರ್ 11ರಂದು ಸಂಸತ್ತಿನಲ್ಲಿ ಮಂಡಿಸಿದಾಗ ಸಾಕಷ್ಟು...