ದೇಶ3 hours ago
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಲೋಪ? ಒಂದೇ ಖಾತೆಗೆ ಸಾವಿರಾರು ಫಲಾನುಭವಿಗಳ ಹೆಸರು!
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ 75 ಸಾವಿರ ಕೋಟಿ ರೂ. ವಿತರಣೆಯ ಐತಿಹಾಸಿಕ ಮೈಲಿಗಲ್ಲಿನತ್ತ ಸಾಗುತ್ತಿರುವ ಬೆನ್ನಲ್ಲೇ, ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಲೋಪಗಳು ಕಂಡುಬಂದಿರುವ ಬಗ್ಗೆ ಮಹಾಲೇಖಪಾಲರ (CAG) ಕಚೇರಿ ಪ್ರಶ್ನೆಗಳನ್ನು ಎತ್ತಿದೆ....