ದೇಶ3 months ago
ಭಗವದ್ಗೀತೆ ಹಿಡಿದು ಪ್ರಮಾಣವಚನ: ಕೀನ್ಯಾದ ಯುವ ಶಾಸಕ ಕ್ಯಾಲೆಬ್ ನಡೆ ವೈರಲ್
Kenya, ಫೆಬ್ರವರಿ 26: ಕೀನ್ಯಾದ ಯುವ ನಾಯಕನೊಬ್ಬರು ಬಲಗೈಯಲ್ಲಿ Bhagavad Gita ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. Mombasa ಕೌಂಟಿಯ ವಿಧಾನಸಭೆಯಲ್ಲಿ...