ಆರೋಗ್ಯ7 months ago
ಭಾರತೀಯರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಲು ಕಾರ್ಬೋಹೈಡ್ರೇಟ್ ಭರಿತ ಆಹಾರಗಳೇ ಮುಖ್ಯ ಕಾರಣ: ಮಾಜಿ ಸಿಜೆಐ
ಬೆಂಗಳೂರು: ಭಾರತೀಯರು ತಮ್ಮ ಸಾಂಪ್ರದಾಯಿಕ, ರಾಗಿ ಆಧಾರಿತ, ಮಣ್ಣಿನೊಳಗೆ ಬೆಳೆಯುವ ಆಹಾರ ಪದ್ಧತಿಯಿಂದ ದೂರ ಸರಿಯುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕಾರ್ಬೋಹೈಡ್ರೇಟ್-ಭರಿತ ಆಹಾರಗಳು ನಮ್ಮ ಸೇವಿಸುವ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಪಾಶ್ಚಾತ್ಯ ಆಹಾರ ಪದ್ಧತಿಗಳಿಗೆ ಒಲಿಯುತ್ತಿರುವುದರಿಂದ ದೇಶದಲ್ಲಿ...