ಕ್ರೀಡೆ8 months ago
ಮಹಾ ದುರಂತ!; ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಆಲ್ರೌಂಡರ್ ಸಾವು: ಶೋಕ ಸಾಗರದಲ್ಲಿ ಕ್ರೀಡಾಲೋಕ!
ಪುಣೆ: Mumbai Cricketer died – ಮಹಾರಾಷ್ಟ್ರದ ಪುಣೆಯಲ್ಲಿ ದುರ್ಘಟನೆಯೊಂದು ನಡೆದಿದೆ. ಕ್ರಿಕೆಟ್ ಆಡುವಾಗಲೇ ಬ್ಯಾಟರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ಕ್ರಿಕೆಟಿಗ ಇಮ್ರಾನ್ ಪಟೇಲ್ ಬುಧವಾರ ಲೀಗ್ ಪಂದ್ಯ ಆಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 35ರ ಹರೆಯದ...