ಕ್ರೀಡೆ2 years ago
ಕ್ಷಮಿಸಿ.. ಆದರೆ ನಾವು ನಿಯಮ ಪಾಲಿಸಲೇಬೇಕು: ಫೋಗಟ್ ಅನರ್ಹತೆ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್ ಪ್ರತಿಕ್ರಿಯೆ
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅನರ್ಹತೆಗೆ ಸ್ವತಃ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರು ಕ್ಷಮೆಯಾಚಿಸಿದ್ದಾರೆ. ಆದರೆ, ನಾವು ನಿಯಮ ಪಾಲಿಸಲೇಬೇಕು ಎಂದು ತಮ್ಮ ನಿಲುವಿಗೆ ಸ್ಪಷ್ಟನೆ ನೀಡಿದ್ದಾರೆ. ಕೋರ್ಟ್...