ದೇಶ8 months ago
ಬಿಜೆಪಿ ಬಣ ಜಗಳ: ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ. ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ...