ದೇಶ4 weeks ago
13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ: ಆಂಧ್ರ ಸರ್ಕಾರದ ಮಹತ್ವದ ನಿರ್ಧಾರ
ಅಮರಾವತಿ: ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ತಡೆಯಲು Andhra Pradesh ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ 13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಮುಖ್ಯಮಂತ್ರಿ N....