ಸುತ್ತ ಮುತ್ತ3 years ago
ಚಿಕ್ಕಮಂಗಳೂರು:ಮಲೆನಾಡಲ್ಲಿ ಭಾರೀ ಮಳೆಗೆ ರಸ್ತೆಗೆ ಉರುಳಿದ ಮರಗಳು ಚಾರ್ಮಾಡಿ ಘಾಟ್ನಲ್ಲಿ,ಟ್ರಾಫಿಕ್ ಜಾಮ್!
ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಘಟನೆ ನಡೆದಿದ್ದು,ಸುಮಾರು ಮೂರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ಅಸ್ತವ್ಯಸ್ತ ಆಗಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ...