ದೇಶ3 months ago
BENGALURU ಬೆಂಗಳೂರು–ಕರ್ನಾಟಕದಲ್ಲಿ ಚಿಕನ್ ಬೆಲೆ ಗಗನಕ್ಕೇರಿಕೆ: ನಾನ್ವೆಜ್ ಪ್ರಿಯರಿಗೆ ದೊಡ್ಡ ಶಾಕ್
ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್ವೆಜ್ ಪ್ರಿಯರಿಗೆ ಭಾರೀ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು,...