ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ಬ್ಲ್ಯಾಕ್ ಪ್ಯಾಂಥರ್ (ಕಪ್ಪು ಚಿರತೆ) ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ ಸಂತಸ ಮೂಡಿಸಿದೆ. ಸುಮಾರು 20 ವರ್ಷಗಳ ಬಳಿಕ ಈ ಅಪರೂಪದ ವನ್ಯಜೀವಿ ಮತ್ತೆ ಕಾಣಿಸಿಕೊಂಡಿರುವುದು ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಪ್ರೇಮಿಗಳಲ್ಲಿ...
ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ಭೀಕರ ದಾಳಿ ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಕಾರ್ಮಿಕನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ....
ಚಿಕ್ಕಮಗಳೂರು: ದತ್ತಪೀಠದಲ್ಲಿ ನಡೆಯುತ್ತಿರುವ ದತ್ತಜಯಂತಿ ಆಚರಣೆ ಹಾಗೂ ಬೃಹತ್ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭದ್ರತೆ ಕಟ್ಟುಕಥೆಯಾಗಿದ್ದು, ಪೊಲೀಸರು ಹೈ ಅಲರ್ಟ್ ಜಾರಿ ಮಾಡಿದ್ದಾರೆ. ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವೇಶಿಸುತ್ತಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರ...
ಚಿಕ್ಕಮಗಳೂರು: ಖಾಸಗಿ ಕಾಲೇಜಿನಲ್ಲಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜು ಹೊರಗೆ ಕಳುಹಿಸಿರುವ ಘಟನೆ ವೈರಲ್ ಆಗಿದೆ. ವಿದ್ಯಾರ್ಥಿಗಳು ಸಮವಸ್ತ್ರದ ಜೊತೆ ಕಪ್ಪು ವಸ್ತ್ರ ಧರಿಸಿದ್ದರು. ಇದನ್ನು ಕಾರಣವೆಂದು ಆಡಳಿತ ಮಂಡಳಿ...
ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಎಚ್ಚರಿಕೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ರೈಲು ಅನಾಹುತವನ್ನು ತಪ್ಪಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಮಲೆನಾಡು ಮತ್ತು ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದ ಬಳಿ...