ದೇಶ2 hours ago
ಎಸ್ಐಆರ್-2026 ಪ್ರಕ್ರಿಯೆಗೆ ಚಾಲನೆ: ಬಿಎಲ್ಒಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿದ್ದು, ಈ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಕುಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ...