ಬೆಂಗಳೂರು2 months ago
ಪೊಲೀಸ್ ಅಧಿಕಾರಿಗಳ ಬಲಿಪಶು; ನಾಚಿಕೆಗೇಡಿನ ಕ್ರಮ- ಬಿಎಸ್ ಯಡಿಯೂರಪ್ಪ
ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...