ದೇಶ1 month ago
ಅಕ್ರಮ ಮತದಾನ ತಡೆಗೆ ಬೂತ್ ಏಜೆಂಟ್ಗಳ ಸಹಕಾರ ಅಗತ್ಯ: ಚಿಕ್ಕಬಳ್ಳಾಪುರದಲ್ಲಿ ಸಂಸದ ಡಾ.ಕೆ.ಸುಧಾಕರ್ ಕರೆ
ಚಿಕ್ಕಬಳ್ಳಾಪುರ: ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾನ ನಡೆಯುವಂತೆ ಬಿಜೆಪಿಯ ಬೂತ್ ಮಟ್ಟದ ಏಜೆಂಟ್ಗಳು (BLA-2) ಸಂಪೂರ್ಣ ಸಹಕಾರ ನೀಡಬೇಕು. ಅಕ್ರಮ ಮತದಾನ ತಡೆಗಟ್ಟುವಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಂಸದ...