ಬೆಂಗಳೂರು2 months ago
ಕಾಲ್ತುಳಿತ ದುರಂತ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಜೂ. 24 ಕೊನೆಯ ದಿನ: ನಿವೃತ್ತ ನ್ಯಾಯಾಧೀಶರಿಂದ ಜಾಹೀರಾತು
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ...