ದೇಶ4 months ago
ಕ್ರಿಸ್ಮಸ್ ಮತ್ತು ಹೊಸ ವರ್ಷ ಹಿನ್ನೆಲೆಯಲ್ಲಿ ಯಶವಂತಪುರ–ಕಾರವಾರ ವಿಶೇಷ ರೈಲು ಘೋಷಣೆ
ಬೆಂಗಳೂರು: ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಹಬ್ಬದ ಸಂದರ್ಭದಲ್ಲಿ ಸಾಲುಸಾಲು ರಜೆ ಇರುವುದರಿಂದ ಊರು, ಪ್ರವಾಸಿ ಸ್ಥಳಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಲಿದೆ. ಈ ಹೆಚ್ಚಿದ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ (South Western Railway)...