ಅಪರಾಧ4 months ago
CRIME : ವೈರಲ್ ವಿಡಿಯೋ ಆಧಾರವಾಗಿ ಪೊಲೀಸ್ ಕ್ರಮ
ಬೆಂಗಳೂರು: ಬೆಂಗಳೂರಿನ ಜನಪ್ರಿಯ ಚರ್ಚ್ ಸ್ಟ್ರೀಟ್ ಪ್ರದೇಶದಲ್ಲಿ ಐಷಾರಾಮಿ ಕಾರನ್ನು ಅಪಾಯಕಾರಿ ರೀತಿಯಲ್ಲಿ ಚಲಾಯಿಸಿದ ಘಟನೆಗೆ ಸಂಬಂಧಿಸಿ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎರಡು ಬಾಗಿಲುಗಳನ್ನು ತೆರೆದ ಸ್ಥಿತಿಯಲ್ಲೇ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಲಾಯಿಸಿದ್ದ...