ದೇಶ5 months ago
ಸಿ.ಜೆ. ರಾಯ್ ಆತ್ಮಹತ್ಯೆ: ನ್ಯಾಯಾಂಗ ತನಿಖೆಗೆ ಪಿಣರಾಯಿ ವಿಜಯನ್ ಆಗ್ರಹ
ತಿರುವನಂತಪುರಂ: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ (C.J. Roy) ಆತ್ಮಹತ್ಯೆ ಪ್ರಕರಣ ಇದೀಗ ಕೇರಳ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ (Judicial Enquiry) ನಡೆಸಬೇಕೆಂದು ಕೇರಳ ಮುಖ್ಯಮಂತ್ರಿ...