ದೇಶ1 day ago
NEET ವಿರುದ್ಧದ ಹೋರಾಟದಲ್ಲಿ ವಿವಾದದ ಕಿಡಿ; ಪೋಸ್ಟರ್ ವೈರಲ್ ಆಗಿ ರಾಜಕೀಯ ಆರೋಪ-ಪ್ರತ್ಯಾರೋಪ
ನವದೆಹಲಿ: ನೀಟ್ (NEET) ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಇದೀಗ ಒಂದು ಪೋಸ್ಟರ್ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನಾ...