ಬೆಂಗಳೂರು8 months ago
Cloud burst hits Bengaluru: ಬೆಂಗಳೂರಿನಲ್ಲಿ ಮೇಘಸ್ಫೋಟ; ಯಲಹಂಕ ವಲಯದಲ್ಲಿ ದಾಖಲೆಯ ಮಳೆ, 10 ಬಡಾವಣೆಗಳು ಜಲಾವೃತ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮಳೆ ಬಿಟ್ಟೂ ಹಿಡದೆ ಕಾಡುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ...