ಕ್ರೀಡೆ4 months ago
LATEST NEWS : ಸಿಎಂ ಕಪ್ 2026: ಐಪಿಎಲ್ ಮಾದರಿಯಲ್ಲಿ ಶಟಲ್ ಬ್ಯಾಡ್ಮಿಂಟನ್ ಮಹಾಕೂಟ
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳ ಕ್ರೀಡಾಸಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ‘ಸಿಎಂ ಕಪ್ 2026’ (CM Cup 2026) ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ. ಕ್ರೀಡಾಕೂಟದ ಆಟಗಾರರ ಆಯ್ಕೆ ಹಾಗೂ ತಂಡದ...