ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ...
ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) 40 ಲಕ್ಷ ರೂಪಾಯಿಗಿಂತ ಅಧಿಕ ಡಿಜಿಟಲ್ ವಹಿವಾಟು ನಡೆಸಿದ ಸುಮಾರು 7,000 ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ (GST) ನೋಂದಣಿಗೆ ನೋಟಿಸ್ (Tax Notice) ಜಾರಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿಯ ಹೈಕಮಾಂಡ್ ಜೊತೆ ಎರಡು ದಿನಗಳ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ನಿಗಮ–ಮಂಡಳಿಗಳ ನೇಮಕಾತಿ, ವಿಧಾನ ಪರಿಷತ್ ಸದಸ್ಯರ ಆಯ್ಕೆ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಚರ್ಚೆಗೆ ಕಾರಣವಾಗಿದೆ. ಇಂದು ಗುರುವಾರ (ಜುಲೈ 25), ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಅವರ ಭೇಟಿಗೆ ರಾಜಕೀಯ...
ಬೆಂಗಳೂರು, ಜುಲೈ 18 — ವೇತನ ಹೆಚ್ಚಳ ಮತ್ತು ಬಾಕಿ ಭತ್ಯೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಾಲಿಟ್ಟಿದ್ದ ಸಾರ್ವಜನಿಕ ಸಾರಿಗೆ ನೌಕರರಿಗೆ, ಕರ್ನಾಟಕ ಸರ್ಕಾರದಿಂದ ಎಸ್ಎಮ್ಮಾ (ESMA) ಜಾರಿಯಿಂದ ಕಠಿಣ...
ಬೆಂಗಳೂರು: ಮೆಟಾ ವೇದಿಕೆಗಳಲ್ಲಿ ಕನ್ನಡ ಸ್ವಯಂ ಅನುವಾದದಲ್ಲಿ ಗಂಭೀರ ದೋಷಗಳಿಂದಾಗಿ ವಿಷಯದ ನೈಜ ಅರ್ಥವೇ ವಿರೂಪಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ, ಫೇಸ್ಬುಕ್ನ ಮಾತೃ ಸಂಸ್ಥೆಯಾದ ಮೆಟಾ ಕ್ಷಮೆಯಾಚಿಸಿದೆ. “ಅನುವಾದದ ದೋಷಕ್ಕೆ...
ಬೆಂಗಳೂರು: ಆನ್ಲೈನ್ ನಲ್ಲಿ ಟ್ರಾನ್ಸ್ಲೇಷನ್ ಯಡವಟ್ಟು ಇತ್ತೀಚೆಗೆ ಜಾಸ್ತಿಯಾಗಿದೆ, ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಕ್ಯಾಪ್ಷನ್ ನಲ್ಲೇ ಅವಾಂತರ ಸೃಷ್ಟಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.ಮೆಟಾ ಸಂಸ್ಧೆಯ ಗೂಗಲ್ ಟ್ರಾನ್ಸ್ಲೇಷನ್ ಎಡವಟ್ಟು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ...
ಬೆಂಗಳೂರು: ಕಾಂಗ್ರೆಸ್ ಪ್ರಧಾನಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೀಡಿರೋ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ,ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸಕತ್ತಾಗಿಯೇ ಕೌಂಟರ್ ಕೊಟ್ಟಿದ್ದಾರೆ, ತಾನು ಕೂತಿರುವ ಕುರ್ಚಿಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಠಾಣೆಗಳಲ್ಲಿ ಕೆಲಸದ ಸಮಯದಲ್ಲಿ ಕಮ್ಮೆನ್ಸ್ ಆಗುವ ವೈದ್ಯಕೀಯ ತಪಾಸಣಾ ವೆಚ್ಚವನ್ನು 1,500ಕ್ಕೆ (ಹಿಂದೆ 1,000) ಹೆಚ್ಚಿಸಿದ್ದು, ಭವಿಷ್ಯದಲ್ಲಿ ಅಗತ್ಯವಿದ್ದಲ್ಲಿ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ . ಅವರು...
ಬೆಂಗಳೂರು: ಎಐಸಿಸಿ ಸಲಹಾ ಮಂಡಳಿಯ ಮೊದಲ ಸಭೆ ಇಂದು ಕರ್ನಾಟಕದಲ್ಲಿ ಜರುಗಿದ್ದು, ಎರಡು ದಿನಗಳ ಚರ್ಚೆಯ ಮೂಲಕ ವಿವಿಧ ವಿಷಯಗಳು ಚರ್ಚಿಸಲ್ಪಟ್ಟವು. ಸಭೆಯ ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, “ಬೆಂಗಳೂರು ಡಿಕ್ಲೇರೆಷನ್” ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕಾರ...