ಬೆಳಗಾವಿ: ಉತ್ತರ ಕರ್ನಾಟಕ ಪ್ರಗತಿ ಪ್ಯಾಕೇಜ್ (ಯುಕೆಪಿ) ಅನುದಾನ ಬಿಡುಗಡೆ ಪ್ರಶ್ನೆಯಲ್ಲಿ ಹಣಕಾಸು ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಕೀರ್ಣ ಪರಿಸ್ಥಿತಿಗೆ ತಳ್ಳಿದೆ. ಯುಕೆಪಿಗೆ ಅನುದಾನ ನೀಡಲು ಗ್ಯಾರಂಟಿ ಯೋಜನೆಗಳನ್ನು ಕಡಿತಗೊಳಿಸಬೇಕು ಅಥವಾ ಇಲಾಖೆಗಳ ಅನುದಾನವನ್ನು...
ಹುಬ್ಬಳ್ಳಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಮ್ಮತಿ ಸೂಚಿಸಿದ್ದಾರೆ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ ತಿಳಿಸಿದ್ದಾರೆ. ಬೆಳಗಾವಿಗೆ ಭೇಟಿ ನೀಡಿದಾಗ...
ಬೆಳಗಾವಿ: ರಾಜ್ಯ ರಾಜಕೀಯ ವಲಯದಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಚರ್ಚೆಗಳು ನಡೆಯುತ್ತಿರುವಂತೆಯೇ, ಕಾಂಗ್ರೆಸ್ ಶಾಸಕರ ಸಭೆ (ಸಿಎಲ್ಪಿ) ಯಲ್ಲಿ ಅಂತಹ ಯಾವುದೇ ಚರ್ಚೆಯೇ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಜಿ ಮುಖ್ಯಮಂತ್ರಿ ದಿ.ಎಸ್....
ಬೆಳಗಾವಿ: ಮುಂದಿನ ಟಿ20 ವಿಶ್ವಕಪ್ ಕ್ರಿಕೆಟ್ ಮತ್ತು ಐಪಿಎಲ್ ಪಂದ್ಯಗಳನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಪ್ರಮುಖ ಚರ್ಚೆಗಳು ನಡೆದಿವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಇಂದು ಮುಖ್ಯಮಂತ್ರಿ...
ಬೆಂಗಳೂರು: ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ప్రధానವಾಗಿ ಬೆಳೆಯಾಗಿರುವ ತೊಗರಿಬೇಳೆ (ತೂರ್ದಾಲ್) ಖರೀದಿಯಲ್ಲಿ ವಿಳಂಬದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಈ ಖಾರಿಫ್...
ಬೆಳಗಾವಿ: ರಾಜ್ಯದ ದಿಗ್ಗಜ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರ ಅಗಲಿಕೆಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.“ಭೈರಪ್ಪನವರು ಭಾರತದ ಅತ್ಯಂತ ಶ್ರೇಷ್ಠ ಕಾದಂಬರಿಕಾರ. ಅವರ ಕಾದಂಬರಿಗಳ ವಿಷಯದಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದ್ದರೂ, ಅವರು ದೇಶದ...
ನವದೆಹಲಿ, ಡಿಸೆಂಬರ್ 8: “ನಾನು ಕೊಟ್ಟ ಕೊಡುಗೆಗಳ ಪಟ್ಟಿ ಇದೆ. ಸಿದ್ದರಾಮಯ್ಯ ಅವರು ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ ಎಂದು ಮೊದಲು ಹೇಳಲಿ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.ನವದೆಹಲಿಯ ತಮ್ಮ...
ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ನೇರ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಸಿದ್ದರಾಮಯ್ಯ ಅವರೇ ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬದಲಾವಣೆಯ...
ನವದೆಹಲಿ: 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಯ್ಕೆಯ ಕುರಿತು ಮಹತ್ವದ ಬೆಳವಣಿಗೆ ನಡೆದಿದೆ. ವರುಣಾ ಕ್ಷೇತ್ರದಿಂದ ಅವರ ಗೆಲುವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದರೂ,...
ಹುಬ್ಬಳ್ಳಿ: “ಮಹಿಳೆಯರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವವೇ ಇಲ್ಲ. ಯಾವಾಗಲೂ ‘ಅವಳಿವಳು’ ಎಂದು ಸಂಬೋಧಿಸುವುದು ಮಹಿಳಾ ಸಮುದಾಯಕ್ಕೆ ಮಾಡುತ್ತಿರುವ ನೇರ ಅವಮಾನ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ...