ಬೆಂಗಳೂರು, ಅಕ್ಟೋಬರ್ 25: ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಉಂಟಾದ ವಿವಾದದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ನಾನು ಯತೀಂದ್ರನನ್ನು ಕೇಳಿದ್ದೆ. ಅವನು ಸೈದ್ಧಾಂತಿಕವಾಗಿ ಮಾತ್ರ ಮಾತನಾಡಿದ್ದಾನೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ...
ಹುಬ್ಬಳ್ಳಿ: “ಪ್ರಧಾನ ಮಂತ್ರಿ, ರಾಷ್ಟ್ರಪತಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಏಕವಚನದಲ್ಲಿ ಮಾತನಾಡುವ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಅವರೊಟ್ಟಿಗೂ ಅದೇ ರೀತಿಯಾಗಿ ಮಾತನಾಡುತ್ತಾರಾ?” ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ...
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಸಂಸ್ಥೆಯು 2024-25ನೇ ಸಾಲಿನ ಲಾಭದಿಂದ 135 ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದೆ. ಈ ಲಾಭಾಂಶ ಚೆಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ....
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಸಂಘರ್ಷ ಮತ್ತು ಅಧಿಕಾರ ಹಸ್ತಾಂತರ ಲೆಕ್ಕಾಚಾರದ ಮಧ್ಯೆ ನವೆಂಬರ್ನಲ್ಲಿ ರಾಹುಲ್ ಗಾಂಧಿಯ ರಾಜ್ಯ ಪ್ರವಾಸ ಸಾಧ್ಯತೆಯಾಗಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ನಡುವಿನ ಅಧಿಕಾರ ಹಸ್ತಾಂತರ ಹಾಗೂ...
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದಾರೆ. “ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಮುಂದೆ ಈ ರೀತಿಯ ಹೇಳಿಕೆ ನೀಡಲಿ,” ಎಂದು ಅವರು ಕಿಡಿ...
ಬೆಂಗಳೂರು: ಆರ್ಎಸ್ಎಸ್ ಬಗ್ಗೆ ಹಗುರ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಬಿಜೆಪಿ ಕೌಂಟರ್ ಅಟ್ಯಾಕ್ ಮುಂದುವರಿಯುತ್ತಿದೆ. ಮಾಜಿ ಸಚಿವ ಸುರೇಶ್ ಕುಮಾರ್ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ. ಪ್ರಿಯಾಂಕ ಖರ್ಗೆ ಖಾತೆ ಬದಲಾವಣೆ ಮಾಡುವಂತೆ...
ನವದೆಹಲಿ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಅರೆಬರೆಯಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ಹಾಳು ಮಾಡಿದೆ...
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಗಾಳಿ ಸುದ್ದಿಗಳು ಮತ್ತೊಮ್ಮೆ ತೀವ್ರಗೊಂಡಿವೆ. ಈ ಬಾರಿ ಚರ್ಚೆಗೆ ಬೀಗ ಹಾಕಿರುವುದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ. ಯತೀಂದ್ರ ಅವರು ಸಚಿವ ಸತೀಶ್...
ಬೆಂಗಳೂರು: ಬಿಹಾರ ಚುನಾವಣೆಗೂ ಮೊದಲು ರಾಜಕೀಯ ಬಿಸಿಯೂಟ ಜೋರಾಗಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಿಜೆಪಿ ಸಂಸದರು ಕೇಂದ್ರದ ಬಳಿ ಹಣ ಕೇಳುವುದಿಲ್ಲ ಎಂದು ಕಿಡಿಕಾರಿದ್ದಾರೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬಿಬಿಎಂಪಿ ಹಾಗೂ...
ಬೆಂಗಳೂರು: ರಾಜ್ಯದಲ್ಲಿ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ಗಿರಿಗೆ ಕಡಿವಾಣ ಬಿದ್ದಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಅವರು ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸಿ ಮಾತನಾಡಿ, “ಪೊಲೀಸ್...