ಬೆಂಗಳೂರು: ಎಐಸಿಸಿ ಸಲಹಾ ಮಂಡಳಿಯ ಮೊದಲ ಸಭೆ ಇಂದು ಕರ್ನಾಟಕದಲ್ಲಿ ಜರುಗಿದ್ದು, ಎರಡು ದಿನಗಳ ಚರ್ಚೆಯ ಮೂಲಕ ವಿವಿಧ ವಿಷಯಗಳು ಚರ್ಚಿಸಲ್ಪಟ್ಟವು. ಸಭೆಯ ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, “ಬೆಂಗಳೂರು ಡಿಕ್ಲೇರೆಷನ್” ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕಾರ...
ಬೆಂಗಳೂರು, ಜುಲೈ 16 – ಸರ್ಕಾರಿ ಸಾರಿಗೆ ಸೇವೆಯನ್ನೇ ಅವಲಂಬಿಸಿರುವ ಜನತೆಗೆ ಬಿಗ್ ಶಾಕ್ ಎದುರಾಗಿದೆ. ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಲು ನಿರ್ಧರಿಸಿದ್ದು, ಜನಸಾಮಾನ್ಯರ ದೈನಂದಿನ ಸಂಚಾರದ ಮೇಲೆ ಪರಿಣಾಮ...
ಬೆಂಗಳೂರು: ನಿನ್ನೆ ಮೃತಪಟ್ಟ, ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ (B Saroja Devi Passes away) ಅವರ ಪಾರ್ಥಿವ ಶರೀರದ ದರ್ಶನವನ್ನು ಇಂದು ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500 ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು, ಬಳಿಕ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜೆಯಡಿ ಬರೋಬ್ಬರಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು, ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಇಂದು ಕಂಡಕ್ಟರ್ ಆಗಿ ಮಹಿಳೆಯರಿಗೆ 500...
ನವದೆಹಲಿ/ಬೆಂಗಳೂರು: 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪುನರುಚ್ಚರಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಗೂ ಮುನ್ನ ಖಾಸಗಿ ಸುದ್ದಿವಾನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, 5 ವರ್ಷಗಳ ಕಾಲ...
ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospitals) ಹೋಗಿದ್ದರು. ಇಂದು ಯಾವುದೇ...
ಬೆಂಗಳೂರು: ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ, ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ...
ಬೆಂಗಳೂರು: ಕಾಂಗ್ರೆಸ್ಸಿನತ್ತ ದೇಶದ ಒಬಿಸಿ ಸಮುದಾಯಗಳನ್ನು ಸೆಳೆಯಲು ರಾಷ್ಟ್ರೀಯ ಸಲಹಾ ಮಂಡಳಿಯನ್ನು ಎಐಸಿಸಿ ರಚನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯ...
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಗೆ ದುರಹಂಕಾರ ಜಾಸ್ತಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ,ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಎಂಎಲ್ಸಿ ರವಿಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ...