ಬೆಂಗಳೂರು: ದಸರಾ ಉದ್ಘಾಟನೆ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ, ಬೆಂಗಳೂರಿನ ಕೆಂಗೇರಿಯ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 🎙️ ಸುದ್ದಿ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಸದನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಜೋರದ ವಾಕ್ಸಮರ ನಡೆಯಿತು. ಅಧಿಕಾರದ ಗತಿ, ಭವಿಷ್ಯದ ರಾಜಕೀಯ ಮತ್ತು ಹೊಸ ಪಕ್ಷ ಸ್ಥಾಪನೆಯ ಬಗ್ಗೆ...
ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಿದ್ದರೂ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಶುಕ್ರವಾರ ಪತ್ರಿಕಾ ಪ್ರಕಟಣೆಯ...
ಬೆಂಗಳೂರು: ಬಸವಣ್ಣನವರ ಧ್ಯೇಯದಂತೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಮತ್ತು ಜನ ಕಲ್ಯಾಣ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಗರದ ಮಾಣಿಕ್...
ಬಳ್ಳಾರಿ: ಕಂಪ್ಲಿ ತಾಲ್ಲೂಕಿನ ಸುಗ್ಗೇನಹಳ್ಳಿ ನಿವಾಸಿ ಮಂಗಳಮುಖಿ ಪಿ.ರಾಜಮ್ಮ ಅವರು ಭಿಕ್ಷೆ ಬೇಡಿದ ಹಣವನ್ನು ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ದಾನ ಮಾಡಿದದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಅವರು ಪತ್ರದಲ್ಲಿ, ರಾಜಮ್ಮ ಅವರ ಸಮಾಜಿಕ...
ಬೆಂಗಳೂರು: ರಾಜ್ಯ ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸಿರುವುದಕ್ಕೆ ನನಗೆ ಯಾವುದೇ ವಿಷಾದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಸತೀಶ್ ರೆಡ್ಡಿ ಅವರು “ರಾಜಣ್ಣ ಅವರನ್ನು ಪದಚ್ಯುತಗೊಳಿಸಿದ ಬಳಿಕ...
ಬೆಂಗಳೂರು: “ಪಕ್ಷ ರಾಜೀನಾಮೆ ಕೊಡು ಎಂದರೆ ರಾಜಣ್ಣ ರಾಜೀನಾಮೆ ಕೊಡುತ್ತಾರೆ ಎನ್ನುವುದು ತಪ್ಪು. ಯಾರೋ ಪತ್ರ ಬರೆದಿದ್ದಕ್ಕೆ ನಾನು ರಾಜೀನಾಮೆ ಯಾಕೆ ಕೊಡಬೇಕು?” ಎಂದು ರಾಜಣ್ಣ ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಮೂಲಕಲೇ ರಾಜೀನಾಮೆ ವಿಚಾರ ತಿಳಿದುಬಂದಿದೆ ಎಂದು...
ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂತಗಳಲ್ಲಿ ಮೃತಪಟ್ಟ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ. ಇದರಲ್ಲಿ ಗುಜರಾತ್ ಏರ್ ಇಂಡಿಯಾದ ದುರಂತ, ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ, ಹಾಗೂ ಪಹಲ್ಗಾಮ್ ಉಗ್ರ ದಾಳಿಯಲ್ಲಿ...
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆಯಾಗಿ ಚಾಲನೆ ನೀಡಿದರು. ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಮೂರು ವಂದೇ ಭಾರತ್...
ಬೆಂಗಳೂರು: ಚುನಾವಣಾ ಆಯೋಗವು ಇಂದು ಬಿಜೆಪಿ ಶಾಖಾ ಕಚೇರಿಯಂತೆ ವರ್ತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನದಲ್ಲಿ ಕೂರುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಆಗ್ರಹಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿ...