ಮೈಸೂರು: ಸಾಲು ಸಾಲು ಹಗರಣಗಳಿಂದ ಮೈಸೂರಿನ ಮುಡಾ ಅಪಖ್ಯಾತಿ ಗಳಿಸಿದೆ, ಈಗಾಗಲೇ ಚಹುಕೋಟಿ ಹಗರಣದ ತನಿಖೆ ಆರಂಭವಾಗಿದೆ, ಈ ಮಧ್ಯೆ ಮುಡಾದಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿದೆ,ಕೇವಲ 50 ಮಂದಿಗೆ 928 ಸೈಟ್ ಹಂಚಿಕೆ...
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜಕೀಯ ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ನಡವೆ ಪ್ರಜ್ವಲ್ ರೇವಣ್ಣ ಅವರ ಸಿಡಿ ಪ್ರಕರಣ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್,...
ಬೆಳಗಾವಿ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು, ಅದಕ್ಕಾಗಿ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ,ಶಿಗ್ಗಾಂವಿ...
ಹುಬ್ಬಳ್ಳಿ: ಕೊರೋನಾ ಸಾವಿನಲ್ಲೂ ಮಾನವೀಯತೆ ಮರೆತು ಲೂಟಿ ಮಾಡಿದ ಬಸವರಾಜ ಬೊಮ್ಮಾಯಿ ಅವರ ಮಗ ಗೆಲ್ಲಬೇಕಾ? ಎಂದು ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಶ್ನಿಸಿದರು. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಹಾವನೂರು ಗ್ರಾಮದಲ್ಲಿ ಸೋಮವಾರ ನಡೆದ...
ಹುಬ್ಬಳ್ಳಿ: ಕೇಸರಿಪಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ, ವಕ್ಫ್ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಕೆಂಡಕಾರಿದ್ದಾರೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ವಕ್ಫ್ ವಿಚಾರವಾಗಿ ಈಗಾಗಲೇ ಸ್ಪಷ್ಟಪಡಿಸಿದ್ದೇನೆ, ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ, ಆದರೆ ಬಿಜೆಪಿಯವರು ರಾಜಕಾಂಣಕ್ಕಾಗಿ...
ಬೆಂಗಳೂರು: ವಕ್ಫ್ ಕಾಯಿದೆಯಿಂದ ಹಲವಾರು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ, ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು,ಈ ಬಗ್ಗೆ ಮಾತನಾಡಿದ ಅವರು...
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರವೂ ತನ್ನ ತನಿಖೆಯನ್ನು ಮುಂದುವರೆಸಿದೆ, ಮುಡಾ ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರ ಮನೆ ಸೇರಿದಂತೆ ಹಲವಡೆ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ,...
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ...
ಮೈಸೂರು: ಮುಡಾ..ಮುಡಾ ಹಗರಣ ಎಂದು ಸುಳ್ಳು ಆರೋಪ ಮಾಡುವ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ವಿಜೇಯೇಂದ್ರ ಪ್ರಹ್ಲಾದ್ ಜೋಶಿಗೆ ನನ್ನ ಕಂಡರೆ ಹೊಟ್ಟೆ ಕಿಚ್ಚು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು,ಸ್ವಕ್ಷೇತ್ರ ವರುಣಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಇಂದು...