ಮೈಸೂರು : ಉಪ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ ಆಗಬಹುದು. ಈಗಾಗಲೇ ಸಂಡೂರಿನಿಂದ ಸಂಸದ ತುಕರಾಂ ಪತ್ನಿ ಅಭ್ಯರ್ಥಿಯೆಂದು ತೀರ್ಮಾನವಾಗಿದೆ. ಇನ್ನೆರಡು ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಇಂದು ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು...
ಬೆಂಗಳೂರು: ಚನ್ನಪಟ್ಟಣಕ್ಕೆ ಡಿಕೆ ಸುರೇಶ್ (DK Suresh) ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಒಂದು ವೇಳೆ ಆಗದೇ ಇದ್ದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ...
ಬೆಂಗಳೂರು: ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ ಆಗೋದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ, ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಕೇಸ್ ಮುಂದಿಟ್ಟುಕೊAಡು ಬಿಜೆಪಿ ಪ್ರಚಾರ ನಡೆಸಿತು, ಕಾಂಗ್ರೆಸ್...
ಮಂಡ್ಯ: “ರಾಜ್ಯದಲ್ಲಿ ದಲಿತ ಸಿಎಂ ಆಗ್ತಾರೆ ಎನ್ನುವ ಪ್ರಶ್ನೆಯೇ ಉದ್ಭವಿಸಲ್ಲ. ಈಗಾಗಲೇ ಸಿದ್ದರಾಮಯ್ಯ ಅವರು ಸಿಎಂ ಆಗಿರುವಾಗ, ಮತ್ತೆ ದಲಿತ ಅಥವಾ ಜನರಲ್ ಸಿಎಂ ಆಗ್ತಾರೆ ಎನ್ನುವ ಚರ್ಚೆ ಅನವಶ್ಯಕ. ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ”...
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಎಫ್ ಐರ್ ದಾಖಲಿಸಿ ತನಿಖೆ ನಡೆಸುತ್ತಿದ್ದರೆ ಇತ್ತ ಇಡಿ ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸು ದಾಖಲಿಸುತ್ತಿದ್ದಂತೆ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಗ್ರಹಿಸುತ್ತಿದ್ದರೆ,...
ಮೈಸೂರು: ಇನ್ನೊಂದು ವರ್ಷ.. ಇನ್ನೊಂದು ವರ್ಷ ಜನರ ಸೇವೆ ಮಾಡೋಕೆ ಚಾಮುಂಡೇಶ್ವರಿ ಅವಕಾಶ ಮಾಡಿಕೊಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ,ಮೈಸೂರಲ್ಲಿ ದಸರಾ ಉದ್ಘಾಟನೆ ಬಳಿಕ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಯ ಮಾಡ್ತಿದ್ದೇನೆ, ತಪ್ಪು...
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ಇಂದು ಮೈಸೂರು ಪ್ರವಾಸ ಕೈಗೊಂಡಿದ್ದು, ದಸರಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು, ಈ ವೇಳೆ ಸಿಎಂ ಎಡವಟ್ಟುವೊಂದನ್ನು ಮಾಡಿಕೊಂಡಿದ್ದು ಭಾರೀ ಜರ್ಚೆಗೆ ಗ್ರಾಸವಾಗಿದೆ,ಹೌದು.. ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸುತ್ತಾ ಸುಂಟರಗಾಳಿಯಂತೆ ಸುಳಿದಾಡುತ್ತಿರುವ ಮುಡಾ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. FIR ದಾಖಲಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಇದೀಗ ಸಿಎಂ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರು ರಾಜೀನಾಮೆ ನೀಡಬೇಕು ಎಂಬುವುದರಲ್ಲಿ ಅರ್ಥವಿಲ್ಲ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಿಡಿಕಾರಿದ್ದಾರೆ,ಈ ಬಗ್ಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡಬೇಕು? ಬಿಜೆಪಿಯವರು ರಾಜೀನಾಮೆ...