ಬೆಂಗಳೂರು: ನಾಡಿನ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ಪ್ರತಿಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಜ್ಯದ...
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, 19ನೇ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಸಿಎಂ ಆಗಮನದ ಹಿನ್ನೆಲೆ ಜಲಾಶಯದ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಬ್ಬರು ಎಸ್ಪಿ, ಇಬ್ಬರು ಅಡಿಷನಲ್ ಎಸ್ಪಿ ಸೇರಿದಂತೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತನ್ನ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು...
ಬೆಂಗಳೂರು: ತಮ್ಮ ಬಳಿ ಯಾವುದೇ ನಿವೇಶನ ಇಲ್ಲ. ನಿವೇಶನ ಬೇಕೆಂದು ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜಾತ್ಯತೀಯ ಜನತಾ ದಳ ತಿರುಗೇಟು ನೀಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ...
ಮೈಸೂರು : ಡಿ.ಕೆ. ಶಿವಕುಮಾರ್ ಅವರು ದೇವೇಗೌರ ವಯಸ್ಸಿಗೆ ಮರ್ಯಾದೆ ಕೊಡುವುದನ್ನು ಕಲಿಯಬೇಕು. ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ಉದ್ಘಾಟಿಸಿ...
ಮೈಸೂರು: ಮುಡಾ ಹಾಗೂ ವಾಲ್ಮೀಕಿ ನಿಗಮ ಹಗರಣವನ್ನೇ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ 8 ದಿನಗಳ ಕಾಲ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆಯು ಬೃಹತ್ ಸಮಾವೇಶದೊಂದಿಗೆ ಶನಿವಾರ ತೆರೆಬಿದ್ದಿದ್ದು, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೆ...
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ, ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಅರ್ಹ ಫಲಾನುಭವಿಗಳ ಸರ್ಕಾರ (Karnataka Govt.) ಖಾತೆಗೆ ಜಮೆ ಮಾಡಲಿದೆ ಎಂದು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ನನಗೆ ಅನುಕಂಪವಿದೇ ಅದರೆ ಇಡೀ ರಾಜ್ಯವು ಅವರ ಮೇಲೆ ಅಪಾರ ನಂಬಿಕೆ ಇಟ್ಟಿದೆ, ಅದರೆ ಅವರು ಅದನ್ನು ಕಳೆದುಕೊಂಡಿದ್ದಾರೆ, ಸಮಾಜದ ಎಲ್ಲಾ ವರ್ಗದವರಿಗೆ ನೀಡಿರುವ ಭರವಸೆಗಳನ್ನು ಮುರಿದಿದ್ದಾರೆ ಎಂದು...
ಬೆಂಗಳೂರು: ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿ ವಿಧಾನಸಭಾ ಚುನಾಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿತು....