ಮೈಸೂರು: ಸಿಎಂ ಸಿದ್ದರಾಮಯ್ಯರನ್ನು ಮಾಜಿ ಸಂಸದ ಸಿಂಹ ಹಾಡಿ ಹೊಗಳಿದ್ದಾರೆ, ಮೈಸೂರಿನ ಕೆಆರ್ಎನ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ಪ್ರತಾಪ್ ಸಿಂಹ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ, ಅಲ್ಲದೆ ಸಿದ್ದರಾಮಯ್ಯ...
ಮೈಸೂರು: ಮುಡಾ ಬಹುಕೋಟಿ ಕೇಸ್ ನ ಹೊರತಂದ ಸ್ನೇಹಮಯಿ ಕೃಷ್ಣ ಮತ್ತೊಂದು ಬಾಂಬ್ ಸಿಡಿಸಿದ್ದಾರೆ, ನನಗೆ ನನ್ನ ಕುಟುಂಬಕ್ಕೆ ಏನಾದರೂ ತೊಂದರೆ ಆದ್ರೆ, ಸಿಎಂ ಹೊಣೆ ಎಂದು ನೇರ ಎಚ್ಚರಿಕೆ ಕೊಟ್ಟಿದ್ದಾರೆ, ಇನ್ನೂ ಪೊಲೀಸರಿಗೆ ಮನವಿ...
ಬೆಳಗಾವಿ: ”ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ...
ಮೈಸೂರು: ಮುಡಾದ 50:50 ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಕುಟುಂಬದ ಪ್ರಕರಣದಲ್ಲಿ ಇಡಿ ಲೋಕಾಯುಕ್ತಕ್ಕೆ ಬರೆದಿರುವ ಪತ್ರದ ಹಿನ್ನೆಲೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮತ್ತೊಂದು ದೂರು ದಾಖಲಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ, ಮೈಸೂರು ಲೋಕಾಯುಕ್ತರಿಗೆ...
ಬೆಂಗಳೂರು: ಬಿಜೆಪಿಯದ್ದು (BJP) ಮನೆಯೊಂದು ಮೂರುಬಾಗಿಲು ಅಂತಾರಲ್ಲ, ಕಾಂಗ್ರೆಸ್ನವರದ್ದು ಊರಿ ಬಾಗಿಲಾಗಿದೆಯಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashoka) ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ (Congress) ಪವರ್ ಶೇರಿಂಗ್...
ಹಾಸನ: ಕರ್ನಾಟಕದ ಇತಿಹಾಸದಲ್ಲಿ ಬಿಜೆಪಿ-ಜೆಡಿಎಸ್ ಆಗಲಿ ಯಾವತ್ತೂ ಸುಭದ್ರ ಸರ್ಕಾರ ನೀಡಲು ಆಗಿಲ್ಲ, ಹೀಗಾಗಿ ಅಧಿಕಾರ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು,ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸುಭದ್ರ ಸರ್ಕಾರ ನೀಡಲು ಕಾಂಗ್ರೆಸ್ ನಿಂದ...
Hassan Congress Jana Kalyan Smavesha: ಹಾಸನದ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ ಚಾಮರಾಜನಗರ ಸಾರಿಗೆ ವಿಭಾಗವು 275 ಬಸ್ ಗಳನ್ನು ನಿಯೋಜಿಸಿದ್ದು ಸಂಚಾರದಲ್ಲಿ ಬಾರೀ ವ್ಯತ್ಯಯ ಕಂಡುಬಂದಿದೆ. ಕೆಎಸ್ಆರ್ಟಿಸಿ ಉಪ ವಿಭಾಗಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು...
ಮಂಡ್ಯ: ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಮಂಡ್ಯದ ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಇಡಿ ಬಂದಿರೋದು ರಾಜಕೀಯ ಪ್ರೇರಿತವಾಗಿದೆ. ನಾಳೆ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎದುರಿಸುತ್ತಿರುವ ಮುಡಾ ಹಗರಣದ ಆರೋಪದ ತನಿಖೆ ನಿರ್ಣಾಯಕ ಹಂತ ತಲುಪಿದೆ ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ತಪ್ಪು ಎಸೆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಜಾರಿ ನಿರ್ದೇಶನಾಲುಯವು ಲೋಕಾಯುಕ್ತಕ್ಕೆ ಪತ್ರ ಬರೆದಿದೆ, ಡಿನೋಟಿಫಿಕೇಶನ್...
ತುಮಕೂರು: ನಾವು ಪಕ್ಷ, ಧರ್ಮ ಜಾತಿ ಭೇದವಿಲ್ಲದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು,ತುಮಕೂರಿನಲ್ಲಿ ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿ ಅವರು ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಹಿಂದೆ...