ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ಈ ಪತ್ರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜಣ್ಣ ಪತ್ರದಲ್ಲಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ ಹಾಗೂ...
ಮೈಸೂರು: ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಮೈಸೂರು: ದ್ವೇಷ ಭಾಷಣ ಮತ್ತು ದ್ವೇಷಾಪರಾಧ ತಡೆ ವಿಧೇಯಕವನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಹೇಳಿದ್ದಾರೆ. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡಿದೆ ಎಂಬ ಬಿಜೆಪಿ ನಾಯಕರ...
ಬೆಂಗಳೂರು: ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು,...
ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ‘ಆರೋಗ್ಯ ಸೇತು – ಸಂಚಾರಿ ಆರೋಗ್ಯ ಘಟಕ’ ಯೋಜನೆ ಮಹತ್ವದ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಬೆಳಗಾವಿ ಜಿಲ್ಲಾ...
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ವಿಧಾನಸಭೆಯಲ್ಲಿ ಕಾಂಗ್ರೆಸ್ ಕುರ್ಚಿ ಕದನದ ಕುರಿತ ಸ್ವಾರಸ್ಯಕರ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನಡುವಿನ...
ರಾಮನಗರ: ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಶಾಂತಿ ಉಳಿಯುವುದಿಲ್ಲ, ದೊಡ್ಡ ಮಟ್ಟದ ಹೋರಾಟ ನಡೆಯಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಬುದ್ಧ...
ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ, ಅವರು ಬೆಳಗಾವಿಯ ಪ್ರವಾಸಿ ಮಂದಿರದಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಕಾರಣದಿಂದಾಗಿ ಇಂದು ನಿಗದಿತ ಸಮಯಕ್ಕೆ ವಿಧಾನಸಭಾ ಅಧಿವೇಶನಕ್ಕೆ ತೆರಳದೆ, ತಡವಾಗಿ ಸದನದಲ್ಲಿ ಭಾಗಿಯಾಗುವ ಸಾಧ್ಯತೆ...
ಬೆಳಗಾವಿ, ಡಿಸೆಂಬರ್ 18:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿವಾದ ಹೈಕಮಾಂಡ್ ಅಂಗಳ ತಲುಪಿದ ಬಳಿಕ ರಾಜ್ಯ ರಾಜಕೀಯದಲ್ಲಿ ಕೆಲ ದಿನಗಳ ಕಾಲ ಶಾಂತಿ ಕಂಡುಬಂದಿತ್ತು. ಆದರೆ ಬೆಳಗಾವಿ ವಿಧಾನಸಭಾ...
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ (Shakti Scheme) ಪ್ರಮುಖವಾದದ್ದು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಮೂಲಕ ಜನಮನ್ನಣೆ ಪಡೆದ ಈ...