ಬೆಂಗಳೂರು10 months ago
ಚಿಕ್ಕಬಳ್ಳಾಪುರ: ಗುಂಡಿ ಅಗೆದಷ್ಟು ರಾಶಿ ರಾಶಿ ಪುರಾತನ ನಾಗರಕಲ್ಲು ಪತ್ತೆ! – Ancient cobra stone found
ಚಿಕ್ಕಬಳ್ಳಾಪುರ: ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯ ಮತ್ತು ಶ್ರೀ ಆಂಜನೇಯಸ್ವಾಮಿ ದೇವಾಲಯಗಳು ಚಿಂತಾಮಣಿ ತಾಲೂಕಿನಲ್ಲಿರುವ ಪುರಾತನ ದೇವಾಲಯಗಳು. ಇದೀಗ ದೇವಾಲಯದ ಸಮೀಪದಲ್ಲಿರುವ ಆಲಂಬಗಿರಿ ಕೆರೆ ಅಚ್ಚುಕಟ್ಟು ಪ್ರದೇಶದ ರಸ್ತೆ ಹೊಂದಿಕೊಂಡಿರುವ ಜಾಗದಲ್ಲಿ ರಾಶಿ ರಾಶಿ ನಾಗರಕಲ್ಲುಗಳು ಪತ್ತೆಯಾಗಿವೆ. ಆಲಂಬಗಿರಿ...