ದೇಶ2 hours ago
ರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
ಬೆಂಗಳೂರು: ನಗರದ ಪ್ಯಾಲೇಸ್ ರಸ್ತೆಯಲ್ಲಿ ನಾಗರಹಾವು ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ರಸ್ತೆಯ ಮಧ್ಯಭಾಗಕ್ಕೆ ಬಂದ ನಾಗರಹಾವು ಇದ್ದಕ್ಕಿದ್ದಂತೆ ಹೆಡೆ ಬಿಚ್ಚಿ ನಿಂತಿದ್ದು, ಇದನ್ನು ಕಂಡ ವಾಹನ...