ದೇಶ7 months ago
ಟ್ರಂಪ್ ಮಾತಿಗೆ ಬಗ್ಗಿದ ಕೋಕಾ-ಕೋಲಾ!
ವಾಷಿಂಗ್ಟನ್: ಜಾಗತಿಕವಾಗಿ ತಂಪು ಪಾನೀಯಕ್ಕೆ ಹೆಸರುವಾಸಿಯಾಗಿರುವ ಕೋಕಾ-ಕೋಲಾ ಈಗ ತನ್ನ ಉತ್ಪನ್ನಗಳಿಗೆ ಕೃತಕ ಸಕ್ಕರೆಯ ಬದಲು ನೈಜ ಕಬ್ಬಿನ ಸಕ್ಕರೆಯನ್ನೇ ಬಳಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ, ತಮ್ಮ ಸಲಹೆಯ ಮೇರೆಗೆ...